Karnataka Rajyostava Celebration

“ಕರ್ನಾಟಕ ರಾಜ್ಯೋತ್ಸವದ ಸಂಭ್ರಮಾಚರಣೆ”
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ, ಹಸಿ ಗೋಡೆಯ ಹರಳಿನಂತೆ ಹುಸಿ ಹೋಗದ ಕನ್ನಡ” ಎಂಬ ಚೆನ್ನವೀರ ಕಣವಿಯವರ ಮಾತಿನಂತೆ ನಮ್ಮ ಶಾಲೆಯಲ್ಲಿ ಈ ವರ್ಷ ಕರ್ನಾಟಕ ರಾಜ್ಯೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.